ಇಂದು (ಅ.13) ನಡೆಯುವ ಕಾರ್ಯಕ್ರಮಗಳು

Advt_Headding_Middle
Advt_Headding_Middle

ಅ.13

*ಐವರ್ನಾಡಿನಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ ಐವರ್ನಾಡು ಸ.ಹಿ.ಪ್ರಾ.ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ಅ.14ರವರೆಗೆ.

*ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಾಮೂಹಿಕ ಚಂಡಿಕಾ ಹೋಮ, ನವಾನ್ನ ಭೋಜನ.

*ಸುಳ್ಯ ಜ್ಯೋತಿ ಸರ್ಕಲ್ ಬಳಿ ಸವಿ ಬೇಕರಿ ಶುಭಾರಂಭ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.