ತಿರುವನಂತಪುರದಲ್ಲಿ  ನಡೆದ ಶಬರಿಮಲೆ ಸಂರಕ್ಷಣಾ ಪಾದ ಯಾತ್ರೆಯಲ್ಲಿ ಶಾಸಕ ಅಂಗಾರ, ಸಂಸದ ಕಟೀಲ್ ಭಾಗಿ

Advt_Headding_Middle
Advt_Headding_Middle

ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಸಂರಕ್ಷಣಾ ಪಾದ ಯಾತ್ರೆಯಲ್ಲಿ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಇಂದು ನಡೆದ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಮತ್ತು ಕೇರಳ ರಾಜ್ಯದ ಉಸ್ತುವಾರಿ ಯಾಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು.

ಶಾಸಕರುಗಳಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ರಾಜೇಶ್ ನಾಯಕ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು ಇವರು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.