Breaking News

ಸುಳ್ಯ :ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ

Advt_Headding_Middle
Advt_Headding_Middle

ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆಯು ಇಂದು ನಡೆಯಿತು.

ಶ್ರೀ ಭಗವತಿ ದೇವಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಬೂಡು ರಾಧಾಕೃಷ್ಣ ರೈ ಮತ್ತು ನೂರಾರು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದು ಪ್ರಸಾದ ಭೋಜನ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.