ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದಲ್ಲಿ ಆಯುಧ ಪೂಜೆ

Advt_Headding_Middle
Advt_Headding_Middle

 

ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದಲ್ಲಿ ಆಯುಧ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಬಾಲಚಂದ್ರ ಕಳಗಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಬಾಲೆಂಬಿ, ನಿರ್ದೇಶಕರು, ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ರಾಜಾರಾಮ ಕಳಗಿ, ಯು.ಪಿ.ರವೀಂದ್ರ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.