ಮಡ್ತಿಲ: ವನದುರ್ಗಾದೇವಿ ಕ್ಷೇತ್ರದಲ್ಲಿ ಪೂಜೆ

Advt_Headding_Middle
Advt_Headding_Middle


ಐವರ್ನಾಡು ಗ್ರಾಮದ ಮಡ್ತಿಲ ಶ್ರೀ ವನದುರ್ಗಾದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆಯು ನಡೆಯಿತು.


ವನದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಡ್ತಿಲ ಕುಟುಂಬಸ್ಥರು,ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.