Breaking News

ಪುತ್ತೂರು ತಾಲೂಕು ತುಳು ಸಾಹಿತ್ಯ ಸ್ಪರ್ಧೆಯಲ್ಲಿ ವಿದ್ಯಾರಶ್ಮಿಯ ವಿದ್ಯಾರ್ಥಿಗಳಿಗೆ ಬಹುಮಾನ

Advt_Headding_Middle
Advt_Headding_Middle

     

ಪುತ್ತೂರು ತಾಲೂಕು ತುಳು ಸಮ್ಮೇಳನದ ಬಾಬ್ತು ಅ. ೨೪ರಂದು ನಡೆದ ವಿವಿಧ ತುಳು ಸಾಹಿತ್ಯ ಸ್ಪರ್ಧೆಗಳಲ್ಲಿ ವಿದ್ಯಾರಶ್ಮಿಯ ವಿದ್ಯಾರ್ಥಿಗಳು ಬಹುಮಾನಗಳನ್ನು ಗಳಿಸಿಕೊಂಡಿದ್ದಾರೆ. ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗದ ಕುಮಾರಿ ಭೂಮಿತಾ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡಿದ್ದರೆ ಏಳನೆ ತರಗತಿಯ ಭವಹರಿ ಎಂ. ರೈ ಕತೆ ಹೇಳುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.