Breaking News

ಮೈಂಡ್ ಥೆರಪಿ ಮತ್ತು ಸಾಫ್ಟ್‌ಸ್ಕಿಲ್ ತರಬೇತಿ ಕಾರ್ಯಾಗಾರ

Advt_Headding_Middle
Advt_Headding_Middle

ಮಾರುತಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರಿಗೆ ಮೈಂಡ್ ಥೆರಪಿ ಮತ್ತು ಸಾಫ್ಟ್‌ಸ್ಕಿಲ್ ತರಬೇತಿ ಕಾರ್ಯಾಗಾರವು ಅ.೨೨ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸ್ಥಾಪಕಾಧ್ಯಕ್ಷರಾದ ರುಕ್ಮಯ್ಯದಾಸ್‌ರವರು ನೆರವೇರಿಸಿ ಇಂತಹ ತರಬೇತಿಯು ಶಿಕ್ಷಕರಿಗೆ ಒತ್ತಡ ರಹಿತವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ತರಬೇತಿದಾರರಾಗಿ ಮೈಂಡ್ ಥೆರಪಿಸ್ಟ್ ಮತ್ತು ಯೋಗ ತರಬೇತಿದಾರರು ಸಿಂಗಾಪುರ್ ಮೋಹನ್‌ಜೀ , ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರು ಸುಧನ್ವ ಕೃಷ್ಣ ಮತ್ತು ಮಂಗಳೂರು ಸಹ್ಯಾದ್ರಿ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸುನಿಲ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಶೋಬಾ ಕಿಶೋರ್ ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಅಬುಸಾಲಿಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.