Breaking News

ಬೆಳ್ಳಾರೆ ಹಿದಾಯ ಎಜುಕೇಶನ್ ಸೆಂಟರ್ ನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

Advt_Headding_Middle
Advt_Headding_Middle

 

ಬೆಳ್ಳಾರೆ ಯ ಹಿದಾಯ ಪಬ್ಲಿಕ್ ಎಜುಕೇಶನ್ ಸೆಂಟರ್ ನಲ್ಲಿ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿನಾಚರಣೆ ಯನ್ನು ಆಚರಿಸಲಾಯಿತು.

ಶಾಲಾ ಸಹಶಿಕ್ಷಕಿ ಸಕೀನ ರಾಷ್ಟ್ರೀಯ ಏಕತಾ ದಿನಾಚರಣೆಯ ಮಹತ್ವತೆ ಕುರಿತು ಮಾಹಿತಿ ನೀಡಿದರು . ಸಹಶಿಕ್ಷಕಿ ಸಾಜಿದ ವಿದ್ಯಾರ್ಥಿ ಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು .

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಾದ ಮುರ್ಷಿದಾ ಬಾನು , ಶ್ರೀ ವಾಣಿ , ನಿವ್ಯ ಉಪಸ್ಥಿತರಿದ್ದರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .

ಶಾಲಾ ಮುಖ್ಯ ಶಿಕ್ಷಕಿ ಸುನೈನ ಸ್ವಾಗತಿಸಿ ,ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.