ಕನಕಮಜಲು: ನಿವೃತ್ತ ಶಿಕ್ಷಕಿ ಶ್ರೀಮತಿ ಮೀನಾಕ್ಷಿ ಬಿ.ಕೆ. ಅವರಿಗೆ ಸನ್ಮಾನ

Advt_Headding_Middle
Advt_Headding_Middle

ಕನಕಮಜಲಿನ ಶ್ರೀ ನ.ರಾ.ಗೌ.ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಕಳೆದ 20 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀಮತಿ ಮೀನಾಕ್ಷಿ ಬಿ.ಕೆ.ಅವರಿಗೆ ಶಾಲಾ ಎಸ್.ಡಿ.ಎಂ.ಸಿ. ಮತ್ತು ಶಿಕ್ಷಕರ ವತಿಯಿಂದ ಸನ್ಮಾನ ಕಾರ್ಯಕ್ರಮವು ನ.1ರಂದು ಶಾಲಾ ಸಭಾಭವನದಲ್ಲಿ ನಡೆಯಿತು.


ನಿವೃತ್ತ ಶಿಕ್ಷಕ, ಹಿರಿಯರಾದ ಕೇಪು ಸುಂದರ ಮಾಸ್ತರ್ ಅವರು ಶ್ರೀಮತಿ ಮೀನಾಕ್ಷಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸ್ಥಳದಾನಿ ಕೇಶವಾನಂದ ನರಿಯೂರು, ನಿವೃತ್ತ ತಹಶಿಲ್ದಾರ್ ರಾಮಚಂದ್ರ ಬುಡ್ಲೆಗುತ್ತು, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವಾಸುದೇವ ಪೆರಂಬಾರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕಸ್ತೂರಿ, ಎಸ್.ಡಿ.ಎಂ.ಸಿ. ಸದಸ್ಯರುಗಳು, ಶಾಲಾ ಸಹಶಿಕ್ಷಕವೃಂದದವರು, ಶಾಲಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.