Breaking News

ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್‌ಸ್ಕೂಲ್‌ನಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ

Advt_Headding_Middle
Advt_Headding_Middle

ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ “ರಾಷ್ಟ್ರೀಯ ಐಕ್ಯತಾ ದಿನವನ್ನು” ಅ.೩೧ರಂದು ಆಚರಿಸಲಾಯಿತು.
ಶಾಲಾ ಸಹ ಶಿಕ್ಷಕಿ ಕುಮಾರಿ ಚಿತ್ರಲೇಖರವರು ಏಕತೆಯ ದಿನದ ಮಹತ್ವವನ್ನು ತಿಳಿಸುತ್ತಾ ಸರ್ದಾರ್ ವಲ್ಲಭಬಾಯಿ ಪಟೇಲ್‌ರ ಹುಟ್ಟುಹಬ್ಬವನ್ನು ಭಾರತೀಯ ಏಕತಾ ದಿನವನ್ನಾಗಿ ಆಚರಿಸುವುದರ ಜೊತೆಗೆ ಅವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಶಾಲಾ ಉಪಪ್ರಾಂಶುಪಾಲೆ ಶ್ರೀಮತಿ ಅನಸೂಯ ಕೆ. ಆರ್ ವಿಧ್ಯಾರ್ಥಿಗಳಿಗೆ ಏಕತೆಯ ಪ್ರಮಾಣವಚನ ಬೋಧಿಸಿದರು.ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಸಹಕರಿಸಿದರು. ಸಹಶಿಕ್ಷಕಿ ಶ್ರೀಮತಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.