Breaking News

ಕೇನ್ಯ: ಕಾಯರ್ತಡ್ಕದಲ್ಲಿ ಹಾಲು ಖರೀದಿ ಕೇಂದ್ರ ಉದ್ಘಾಟನೆ

Advt_Headding_Middle
Advt_Headding_Middle

ಪಂಜ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವತಿಯಿಂದ ಕೇನ್ಯ ಗ್ರಾಮದ ಕಾಯರ್ತಡ್ಕದಲ್ಲಿ ಹಾಲು ಖರೀದಿ ಕೇಂದ್ರವು ನ.೧.ರಂದು ಶುಭಾರಂಭ ಗೊಂಡಿತು.

ಪಂಜ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಯವರು ದೀಪ ಬೆಳಗಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಎ ಪಿ ಎಂ ಸಿ ಸದಸ್ಯ ಮೋನಪ್ಪ ಗೌಡ ಬೊಳ್ಳಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಂಜ ವಲಯ ಮೇಲ್ವಿಚಾರಕಿ ಭಾಗೀರಥಿ ಪಾಲ್ಗೊಂಡಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.