ಸುಬ್ರಹ್ಮಣ್ಯ ಸಂಚಾರ ನಿಯಂತ್ರಕ ರಾಧಾಕೃಷ್ಣ ಕೋಡಿ ಅವರಿಗೆ ಬೀಳ್ಕೊಡುಗೆ ಸನ್ಮಾನ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ದ ಕೆ. ಎಸ್.ಆರ್.ಟಿ.ಯಲ್ಲಿ ಸಂಚಾರ ನಿಯಂತ್ರಕರಾಗಿದ್ದ ರಾಧಾಕೃಷ್ಣ ಕೋಡಿ ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ನ. 2 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ಎಸ್. ಕೃಷ್ಣ ಮೂರ್ತಿ ಭಟ್ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ಸಂಚಾರ ನಿಯಂತ್ರಕರಾದ ಕೇಶವೇಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಂಚಾರ ನಿಯಂತ್ರಕ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದು ಕಾರ್ಯಕ್ರಮ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.