Breaking News

ನ. 5:  ಪಂಜದಲ್ಲಿ ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

ಪಂಜ ಪ್ರಾ.ಕೃ.ಪ.ಸ.ಸಂಘ ಮತ್ತು ಎಸ್.ಎಲ್.ಎನ್. ಗ್ಲೋಬಲ್ ಅಗ್ರಿ ಸೊಲ್ಯೋಷನ್, ಫೂಚರ್ ಬಯೋಟೆಕ್-ಕೃಷಿ ವಿಶ್ವವಿದ್ಯಾನಿಲಯ ಧಾರವಾಡ ಇವರ ಸಹಯೋಗದೊಂದಿಗೆ ಬೆಳೆಗಳ ಸಮಗ್ರ ಪೋಷಕಾಂಶಗಳ ನಿರ್ವಹಣೆ ಮಾಹಿತಿ ಕಾರ್ಯಾಗಾರವು ನ. ೫ರಂದು ಅ. ೪ ಗಂಟೆಗೆ ಪಂಜದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ನಡೆಯಲಿದೆ.

ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಿ. ಚಂದ್ರಶೇಖರ ಶಾಸ್ತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಫೂಚರ್ ಬಯೋಟೆಕ್-ಕೃಷಿ ವಿಶ್ವವಿದ್ಯಾನಿಲಯ ಧಾರವಾಡದ ಆಡಳಿತ ನಿರ್ದೇಶಕ ಡಾ. ಮಂಜುನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.