Breaking News

ಸುಳ್ಯ ಸೀಮೆ ತೊಡಿಕಾನ ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪಾವಳಿ ಅಮವಾಸ್ಯೆಯ೦ದು ಬಲಿ ಹೊರಡುವ  ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪಾವಳಿ ಅಮವಾಸ್ಯೆಯ೦ದು ಶ್ರೀ ದೇವರ ಬಲಿ ಹೊರಡುವ ಕಾರ್ಯಕ್ರಮ ಜರುಗಿತು. ವೈದಿಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತ೦ತ್ರಿಗಳು ನೆರವೇರಿಸಿದರು. ಈ ಸ೦ದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ದಾರ ಸಮಿತಿ ಸದಸ್ಯರು, ಭಕ್ತಾಧಿಗಳು ಹಾಗೂ ಸಿಬ್ಬ೦ದಿ ವರ್ಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.