ಪಂಜ : ದೀಪಾವಳಿ ಪ್ರಯುಕ್ತ ಯಕ್ಷಗಾನ ತಾಳಮದ್ದಲೆ

Advt_Headding_Middle
Advt_Headding_Middle

 

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ವಿಶೇಷ ತಾಳಮದ್ದಲೆ ಪ್ರಸಂಗ ‘ರಣವೀಳ್ಯ-ಕರ್ಣಬೇದನ’ ನ.6 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಜರುಗಿತು.

ಆರಾದನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ ಉದ್ಘಾಟಿಸಿದರು.ಕಲ್ಮಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ ಸಭಾಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಉಪಸ್ಥಿತರಿದ್ದರು.ಕಾರ‍್ಯಕ್ರಮದಲ್ಲಿ ಮಹಾಲಿಂಗ ಸಂಪ ಪ್ರಾರ್ಥಿಸಿದರು.ಪ್ರಶಾಂತ್ ಪಲ್ಲೋಡಿ ಸ್ವಾಗತಿಸಿದರು.ಜಯರಾಮ ಕಲ್ಲಾಜೆ ವಂದಿಸಿದರು. ಹಿಮ್ಮೇಳದಲ್ಲಿ ಭಾಗವತರು ಪದ್ಯಾಣ ಗಣಪತಿ ಭಟ್, ಪ್ರಶಾಂತ್ ಪಲ್ಲೋಡಿ, ಕು.ರಚನ ಚಿದ್ಗಲ್ಲು, ಮದ್ದಳೆ ಚಂದ್ರಶೇಖರ ಗುರುವಾಯನಕೆರೆ, ಚೆಂಡೆ ಕುಮಾರ ಸುಬ್ರಹ್ಮಣ್ಯ ವಳಕುಂಜ, ಪಾತ್ರಧಾರಿಗಳಾಗಿ ಕುಂಬಳೆ ಸುಂದರರಾವ್, ಉಜಿರೆ ಅಶೋಕ್ ಭಟ್, ಭಾಸ್ಕರ ರೈ ಕುಕ್ಕುವಳ್ಳಿ, ಕುರುಣಾಕರ ಶೆಟ್ಟಿ ಬೆಳ್ತಂಗಡಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.