ಆಲೆಟ್ಟಿ ನಾರ್ಕೋಡಿನಲ್ಲಿ ಮರಕ್ಕೆ ಆಕಸ್ಮಿಕ ಬೆಂಕಿ

Advt_Headding_Middle
Advt_Headding_Middle

ಆಲೆಟ್ಟಿಯ ನಾರ್ಕೋಡು ಪೇಟೆಯಲ್ಲಿರುವ ಮರಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ತಳಭಾಗದಿಂದಲೇ ಬೆಂಕಿ ಉರಿದು ಮರ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದವರಿಗೆ ದೂರವಾಣಿ ಮೂಲಕ ಸುದ್ದಿ ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ಮಾಧವ ಗೌಡ ಕಲ್ಲೆಂಬಿ ಹಾಗೂ ಇನ್ನಿತರರು ಸ್ಥಳದಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.