ಬೊಳುಬೈಲು: ನವಚೇತನ ಯುವಕ ಮಂಡಲದ ವಾರ್ಷಿಕ ಮಹಾಸಭೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ಬೊಳುಬೈಲು ನವಚೇತನ ಯುವಕ ಮಂಡಲದ ವಾರ್ಷಿಕ ಮಹಾಸಭೆ, ಬೆಳ್ಳಿಹಬ್ಬ ಆಚರಣಾ ಸಮಿತಿ ಮತ್ತು 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ರಜತ ಸಂಭ್ರಮ ಸರಣಿ ಕಾರ್ಯಕ್ರಮಗಳ ಉದ್ಘಾಟನೆ, ವ್ಯಕ್ತಿತ್ವ ನಿರ್ಮಾಣ ಕಾರ್ಯಾಗಾರವು ಯುವಕ ಮಂಡಲದ ಯುವ ಸದನ ಸಭಾಭವನದಲ್ಲಿ ನ.11ರಂದು ಜರುಗಿತು.


ಯುವಕ ಮಂಡಲದ ಅಧ್ಯಕ್ಷ ಭುವನೇಂದ್ರ ಬೊಳುಬೈಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಜತೆ ಕಾರ್ಯದರ್ಶಿ ವಿಜಯಕುಮಾರ್ ಉಬರಡ್ಕ, ಸುಳ್ಯ ಪಯಸ್ವಿನಿ ಜೆಸಿಐ ಅಧ್ಯಕ್ಷ ಚಂದ್ರಶೇಖರ ಕನಕಮಜಲು, ಸುಳ್ಯ ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ತೀರ್ಥರಾಮ ಕುಂಚಡ್ಕ,ಯುವಕ ಮಂಡಲದ ಗೌರವಾಧ್ಯಕ್ಷ ಜನಾರ್ದನ ಕುಂಬರ್ಚೋಡು, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಚಂದ್ರಶೇಖರ ನೆಕ್ರಾಜೆ, ನೂತನ ಅಧ್ಯಕ್ಷ ನಿತಿನ್ ಅರ್ಭಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.