ಬೆಳ್ಳಾರೆಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ

Advt_Headding_Middle
Advt_Headding_Middle

ಬೆಳ್ಳಾರೆಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ ನ12 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

 

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.