೧೪ರಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ

Advt_Headding_Middle
Advt_Headding_Middle
Advt_Headding_Middle

ದ.ಕ ಜಿಲ್ಲೆಯ ತಾಲೂಕಿನಾದ್ಯಂತ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತರಿ ಯೋಜನೆ ನೋಂದಾಯಿತ ಸದಸ್ಯರಿಗೆ ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ಸೌಲಭ್ಯಗಳನ್ನು ಪಡೆಯಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ನ.೧೪ರಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಈ ಕೆಳಗಿನ ದಾಖಲೆಗಳೊಂದಿಗೆ ಹಾಜರಾಗುವುದು.
೧. ಆಧಾರ್ ಕಾರ್ಡ್ ಜೆರಾಕ್ಸ್
೨. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
೩. ಪೋಟೋ – ೨
೪. ಉದ್ಯೋಗಖಾತರಿ ಪುಸ್ತಕ ಜೆರಾಕ್ಸ್ (ಒಂದು ವೇಳೆ ೧ ಉದ್ಯೋಗಖಾತರಿ ಪುಸ್ತಕದಲ್ಲಿ ೩ ಸದಸ್ಯರಿದ್ದರೆ ೩ ಸದಸ್ಯರಿಗೂ (ಪ್ರತ್ಯೇಕ ಜೆರಾಕ್ಸ್ ಹಾಗೂ ರೂ ೭೫ನ್ನು ಪ್ರತ್ಯೇಕ )ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು).
೫. ಸ್ಮಾರ್ಟ್ ಕಾರ್ಡ್ನ ವೆಚ್ಚ ರೂ ೭೫-೦೦ ರೂ
ಈ ಮೇಲಿನ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಗ್ರಾ.ಪಂ. ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.