Breaking News

ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ಟಿ.ಎಂ.ಶಹೀದ್ ಸಂತಾಪ

Advt_Headding_Middle
Advt_Headding_Middle

 

ಕೇಂದ್ರಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗು ಸಂಸದೀಯ ವ್ಯವಹಾರ ಸಚಿವರಾದ ಅನಂತ ಕುಮಾರ್ ರವರ ಅಕಾಲಿಕ ನಿಧನಕ್ಕೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ಟಿ.ಎಂ.ಶಹೀದ್ ಸಂತಾಪ ವ್ಯಕ್ತಪಡಿಸಿರುತ್ತಾರೆ .ಸಜ್ಜನ ರಾಜಕಾರಣಿ ಯಾದ ಅನಂತ ಕುಮಾರ್ ರವರು ಬೆಂಗಳೂರು ಅಭಿವೃಧ್ಧಿ ಹಾಗು ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡವರು ಅವರ ಅಕಾಲಿಕ ನಿಧನದಿಂದಾಗಿ ರಾಜ್ಯದ ಉತ್ತಮ ನಾಯಕನನ್ನು ಕಳೆದುಕೊಂಡಿದ್ದೇವೆ .ಅವರ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂದವರಿಗೆ ಭಗವಂತನು ಕರುಣಿಸಲಿ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಟಿ.ಎಂ.ಶಹೀದ್ ಅವರು ಸಂತಾಪ ಸೂಚಕದಲ್ಲಿ ತಿಳಿಸಿರುತ್ತಾರೆ .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.