Breaking News

ಮಣಿಕ್ಕಾರ ವಿಷ್ಣುಮೂರ್ತಿ ದೇವಸ್ಥಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಣಿಕ್ಕಾರ-ಪಾಲ್ತಾಡು ಇದರ ನೂತನ ಗರ್ಭಗೃಹದಲ್ಲಿ ದೇವರ ಮೂರ್ತಿ ಪ್ರತಿಷ್ಠಾ ಸಮಾರಂಭದ “ಆಮಂತ್ರಣ ಪತ್ರಿಕೆ” ಬಿಡುಗಡೆ ಕಾರ್ಯಕ್ರಮವು ಶ್ರೀ ದೇವಳದಲ್ಲಿ ನ. 12 ರಂದು ಜರುಗಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಾಲ್ತಾಡು ಪಿ ನಾರಾಯಣ ರೈ ಮತ್ತು ಸಮಿತಿಯ ಇತರ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.