ಸುಬ್ರಹ್ಮಣ್ಯ ಮಕ್ಕಳ ಗ್ರಾಮ ಸಭೆ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ಗ್ರಾ.ಪಂ ನ ಮಕ್ಕಳ ಗ್ರಾಮ ಸಭೆ ನ.೧೪ ರಂದು ನಡೆಯಿತು. ಅಧ್ಯಕ್ಷತೆಯನ್ನು ಏನೆಕಲ್ಲು ಪ್ರೌಢಶಾಲೆಯ ವಿದ್ಯಾರ್ಥಿ ಅನಂತ ಎಂ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ ನ ಅಧ್ಯಕ್ಷೆ ಸುಶೀಲಾ ಹೊಸಮನೆ, ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಗ್ರಾ.ಪಂ ಸದಸ್ಯರುಗಳಾದ ರಾಜೇಶ್ ಎನ್.ಎಸ್, ಹರೀಶ್ ಇಂಜಾಡಿ, ಪ್ರಶಾಂತ್ ಮಾಣಿಲ, ಪಿಡಿಒ ಮುತ್ತಪ್ಪ, ಕಾರ್ಯದರ್ಶಿ ಮೊನಪ್ಪ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.