Breaking News

ಸುಳ್ಯ ಜ್ಯೋತಿ ಸರ್ಕಲ್ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Advt_Headding_Middle
Advt_Headding_Middle

ಜ್ಯೋತಿ ಸರ್ಕಲ್ ಅಂಗನವಾಡಿ ಕೇಂದ್ರದಲ್ಲಿ ನ.14  ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಡೆಯಿತು.
ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರೊ. ತೀರ್ಥ ಕುಮಾರ್ ಕುಂಚಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕ್ಲಬ್‌ನ ಜಿ.ಎಸ್.ಆರ್. ಡಾ. ರೊ. ಕೇಶವ ಪಿ.ಕೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

 


ಆಟೋಟ ಸ್ಪರ್ದೇಯಲ್ಲಿ ಭಾಗವಹಿಸಿದ ಅಂಗನವಾಡಿ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಕ್ಲಬ್‌ನ ಕಾರ್ಯದರ್ಶಿ ರೊ.ಪ್ರೀತಮ್ ಡಿ.ಕೆ, ರೊ. ಪ್ರಿಯರಂಜನ್ ನಾಯರ್, ರೊ. ಮಧುಕಿರಣ್, ಮುಂದಿನ ಸಾಲಿನ ಅಧ್ಯಕ್ಷ ರೊ. ಭಾನುಪ್ರಕಾಶ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಮಧುರ ಜ್ಯೋತಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ ಉಪಸ್ಥಿತರಿದ್ದರು.
ಶ್ರೀಮತಿ ಗಿರಿಜಾರವರು ಪ್ರಾರ್ಥಿಸಿ, ಗಣೇಶ್ ಕುಕ್ಕುದಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಚಂದ್ರಾವತಿಯವರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.