Breaking News

ಜಾಲ್ಸೂರು : ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರು, ಪದಾಧಿಕಾರಿಗಳು, ಪೇಜ್ ಪ್ರಮುಖರ ಜೊತೆ ಮುಂದಿನ ಚುನಾವಣೆಯ ತಯಾರಿಯ ಕುರಿತು ಚರ್ಚಿಸಿದರು.


ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿ ಸುಬೋಧ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪವತಿ ಬಾಳಿಲ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಶ್ ಕಣಿಮರಡ್ಕ , ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.