ಹಿರಿಯರ ಕ್ರೀಡಾಕೂಟ ರಾಮಯ್ಯ ಎಂ.ಎಂ. ರಾಜ್ಯಮಟ್ಟಕ್ಕೆ

Advt_Headding_Middle
Advt_Headding_Middle

ನ. 4ರಂದು ಪಂಜದ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಹಿರಿಯರ ಕ್ರೀಡಾಕೂಟದ 55 ರಿಂದ ಮೇಲ್ಪಟ್ಟ ವಯೋಮಾನದಲ್ಲಿ ಯೇನೆಕಲ್ಲು ಗ್ರಾಮದ ಮಾದನಮನೆ ರಾಮಯ್ಯ ಎಂ.ಎಂ.ರವರು 800 ಮೀ.ಮತ್ತು 1500 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು.

ನ. 11ರಂದು‌ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 200 ಮತ್ತು 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ಡಿ. 8,9 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹಿರಿಯರ ಕ್ರೀಡಾಕೂಟದಲ್ಲಿ ಈ ಹಿಂದೆಯೂ ರಾಷ್ಟಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಜೆ ಆಯ್ಕೆಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.