ರತ್ನಾಕರ ಎಂ. ಕೆ.ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Advt_Headding_Middle
Advt_Headding_Middle


ಮೈಸೂರು ವಿಶ್ವವಿದ್ಯಾಲಯವು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆಸಿದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ-ಕೆಸೆಟ್‌ನಲ್ಲಿ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಂಬಿ ಕೋಟೆಗುಡ್ಡೆಯ ರತ್ನಾಕರ ಎಂ ಉತ್ತೀರ್ಣರಾಗಿದ್ದಾರೆ.

ಅರ್ಥಶಾಸ್ತ್ರ ವಿಷಯದಲ್ಲಿ ಕೆಸೆಟ್ ಪರೀಕ್ಷೆ ಬರೆದಿರುವ ಇವರು ಪ್ರಸ್ತುತ ಕೊಡಗು ಜಿಲ್ಲೆಯ ಶನಿವಾರಸಂತೆ ಪದವಿಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕೋಟೆಗುಡ್ಡೆ ದಿ|ಮುತ್ತಪ್ಪ ನಾಯ್ಕ ಮತ್ತು ಸುಂದರಿ ದಂಪತಿಯ ಪುತ್ರ.  

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.