ಪೆರುವಾಜೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Advt_Headding_Middle
Advt_Headding_Middle

ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನ. 14 ರಂದು ಮಕ್ಕಳ ದಿನಾಚರಣೆ ನಡೆಯಿತು. ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಉಪಸ್ಥಿತರಿದ್ದು ಮಕ್ಕಳ ದಿನಾಚರಣೆಯ ಬಗ್ಗೆ ಮಾತನಾಡಿದರು.

ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ ಪುಟಾಣಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯಾ ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಅಶ್ವಿನಿ, ಪುಟಾಣಿಗಳ ಪೋಷಕರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.