Breaking News

ಕು. ಭೂಮಿಕಾ ರಾಷ್ಟಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle


ನ.  3 ರಂದು ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ರಿಲೆಯಲ್ಲಿ ಕು. ಭೂಮಿಕಾ ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂಡಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 8 ನೇ ತರಗತಿ ವಿದ್ಯಾರ್ಥಿನಿಯಾದ ಈಕೆ ಅಮರಪಡ್ನೂರು ಗ್ರಾಮದ ಸುಬ್ಬಯ್ಯಮೂಲೆ ಡಿ.ಎಸ್. ಚಂದ್ರಶೇಖರ್ ಡೊಡ್ಡಿಹಿತ್ಲು ಮತ್ತು ಶ್ರೀಮತಿ ತನುಜ ದಂಪತಿಗಳ ಪುತ್ರಿ.
ಚೊಕ್ಕಾಡಿ ಸತ್ಯಸಾಯಿ ವಿದ್ಯಾ ಸಂಸ್ಥೆಯಲ್ಲಿ 6 ನೇ ತರಗತಿ ತನಕ ವಿದ್ಯಾಭ್ಯಾಸ ಮಾಡಿ ಬಳಿಕ ಸ.ಮಾ.ಹಿ.ಪ್ರಾ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 7 ನೇ ತರಗತಿಯ ತನಕ ಓದಿ ಪ್ರಸ್ತುತ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕು. ಭೂಮಿಕಾ ಈ ಹಿಂದೆಯೂ ಹಲವು ಬಾರಿ ಜಿಲ್ಲಾ ಮಟ್ಟ, ರಾಜ್ಯಮಟ್ಟದಲ್ಲಿ 2೦೦ ಮೀ, 4೦೦ ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.