ಶಾಂತಿನಗರ: ದೀಪಾಂಜಲಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ದಿನಾಚರಣೆ, ಗಾಳಿಪಟ ಸ್ಪರ್ಧೆ

Advt_Headding_Middle
Advt_Headding_Middle

ಸ.ಹಿ.ಪ್ರಾ.ಶಾಲೆ ಶಾಂತಿನಗರದಲ್ಲಿ ದೀಪಾಂಜಲಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಹಾಗೂ ವಿಶೇಷವಾಗಿ ಗಾಳಿಪಟ ಸ್ಪರ್ಧೆಯನ್ನು ಅಳವಡಿಸಲಾಗಿತ್ತು.

ವಿದ್ಯಾರ್ಥಿ ನಾಯಕ ವಿಖ್ಯಾತ್ ಬಿ. ಅಧ್ಯಕ್ಷತೆ ವಹಿಸಿದ್ದರು. ನ.ಪಂ. ಉಪಾಧ್ಯಕ್ಷೆ ಹರಿಣಾಕ್ಷಿ ನಾರಾಯಣ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ರೇವತಿ, ಮುಖ್ಯಶಿಕ್ಷಕಿ ರುಕ್ಮಿಣಿ ಬುಡ್ಲೆಗುತ್ತು, ಮಹಿಳಾ ಮಂಡಲದ ಅದ್ಯಕ್ಷೆ ಹರ್ಷಕರುಣಾಕರ ಸೇರ್ಕಜೆ, ಕಾರ್ಯದರ್ಶಿ ಉಷಾ ವೇದಿಎಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಘುನಾಥ ರೈ, ಅದ್ಯಾಪಕ ವೃಂದದವರು, ಮಹಿಳಾ ಮಂಡಲದ ಸದಸ್ಯರು, ಪೋಷಕರು ಭಾವಹಿಸಿದ್ದರು. ಲಿಖಿತಾ ಸ್ವಾಗತಿಸಿ, ಮನಿಷಾ ವಂದಿಸಿದರು. ಜೀವಿತಾ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.