Breaking News

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ತುಷಾರ್ ಗೌಡ ಸನ್ಮಾನ

Advt_Headding_Middle
Advt_Headding_Middle

ಡ್ರಾಮ ಜ್ಯೂನಿಯರ್ ಖ್ಯಾತಿಯ ಸುಲ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಮಾಸ್ಟರ್ ತುಷಾರ್ ಗೌಡರಿಗೆ ತುಳು ನಾಡ ಸಿರಿ ಮಾಣಿಕ್ಯ ಹಾಗೂ ತುಷಾರ್ ಅಭಿನಯದ ಮಕ್ಕಳ ಸಿನಿಮಾ ಎಳೆಯರು ನಾವು ಗೆಳೆಯರು ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದ ಕಾರಣಕ್ಕೆ ಸಂತ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಚಾಲಕರಾದ ರೆ| ಫಾ| ವಿನ್ಸೆಂಟ್ ಡಿ ಸೋಜಾರವರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತರಾದ ಕೆ.ಆರ್ ಗಂಗಾಧರ್ ನಿವೃತ್ತ ಶಿಕ್ಷಕರು ಇವರು ಶಾಲು ಹೊದಿಸಿ ಸನ್ಮಾನಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.