Breaking News

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರ ಲಿಪಿಗಾರ ಹುದ್ದೆಗಳು

Advt_Headding_Middle
Advt_Headding_Middle

 


ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಸ್ತುತ ಖಾಲಿ ಇರುವ ಮತ್ತು ಹಿಂಬಾಕಿ ಉಳಿದ ಶೀಘ್ರ ಲಿಪಿಗಾರ ಹುದ್ದೆಗಳಿಗೆ ನಿಗದಿತ ನಮೂನೆಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳು : 20

ವಿದ್ಯಾರ್ಹತೆ :
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ವೆಬ್‌ಸೈಟಿನಿಂದ ಡೌನ್‌ಲೋಡ್ ಮಾಡಿಕೊಂಡು, ಎಲ್ಲ ಅಂಕಣಗಳನ್ನು ಭರ್ತಿ ಮಾಡಿ, ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಭಾವಚಿತ್ರವನ್ನು ಅಂಟಿಸಿ, ಅರ್ಜಿಯ ಜೊತೆಗೆ ದಾಖಲಾತಿಗಳ ಸ್ವಯಂ ದೃಢೀಕೃತ ನಕಲುಗಳನ್ನು ಲಗತ್ತಿಸಿ, ಅದರ ಜೊತೆ ಸ್ವ ವಿಳಾಸವಿರುವ ಮತ್ತು ೫.ರೂ.ಗಳ ಅಂಚೆ ಚೀಟಿಯನ್ನು ಲಗತ್ತಿಸಿದ ಲಕೋಟೆಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಾಗಲಕೋಟ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
15.12.2018

ಹೆಚ್ಚಿನ ಮಾಹಿತಿಗೆ

www.ecourts.gov.in/bagalkot

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.