Breaking News

ಶ್ರೀ ಅಯ್ಯಪ್ಪ ಸ್ವಾಮಿಯ ಮಂದಿರ ಉದ್ಘಾಟನೆ ಮತ್ತು ಫೋಟೋ ಪ್ರತಿಷ್ಠಾಪನೇಯ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle

ಶ್ರೀ ಅಯ್ಯಪ್ಪ ಸ್ವಾಮಿಯ ಮಂದಿರ ಉದ್ಘಾಟನೆ ಮತ್ತು ಫೋಟೋ ಪ್ರತಿಷ್ಠಾಪನೇಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ವ್ಯವಸ್ಥಪಾನ ಸಮಿತಿಯ ಅಧ್ಯಕ್ಷರಾದ ಕೇಶವ ಕೊಳಲುಮೂಲೆ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ದಿವಾಕರ ರೈ ಪೆರಾಜೆ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಗುರುಸ್ವಾಮಿ ಶಿವಪ್ರಕಾಶ್, ಸುಧಾಕರ ರೈ, ಸಂತೋಷ್ ಕುತ್ತಮೊಟ್ಟೆ, ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.