Breaking News

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಸಭಾಂಗಣದಲ್ಲಿ ೨೦೧೮-೧೯ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಜರುಗಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್‌ರವರು ಕಾರ್ಯಕ್ರಮ ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ಘೋಷಿಸಿ ವಿದ್ಯಾರ್ಥಿ ಸಂಘದ ಸದಸ್ಯರುಗಳು ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನುತೊಡಗಿಸಬೇಕೆಂದು ಕರೆಯಿತ್ತರು.
ಡಾ. ಶರತ್‌ಕುಮಾರ ಶೆಟ್ಟಿ, ನಿರ್ದೇಶಕರು, ಸ್ನಾಥಕೋತ್ತರ ಅಧ್ಯಯನ ಮತ್ತು ಮಕ್ಕಳ ಹಲ್ಲಿನ ವಿಭಾಗ ಮುಖ್ಯಸ್ಥೆ ಡಾ| ಸವಿತಾ ಸತ್ಯಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಡಾ| ಮಹಾಬಲೇಶ್ವರ ಸಿ.ಯಚ್ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕುಮಾರಿ ಮರಿಯಾ ಮೋರಿಸ್, ಉಪಾಧ್ಯಕ್ಷರಾಗಿ ವೇಣುಗೋಪಾಲ್‌ಯಂ ಮತ್ತು ಖಜಾಂಜಿಯಾಗಿ ಕುಮಾರಿ ವೈಭವಿ ಭಟ್ ಅಧಿಕಾರ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.