ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಮಹಿಳಾ ಜಾಗ್ರತಿ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಮಹಿಳಾ ಕ್ಷೇಮಾಭ್ಯುದಯ ಸಂಘದ ವತಿಯಿಂದ ಮಹಿಳೆಯರ ಹಕ್ಕುಗಳು ಮತ್ತು ಸವಲತ್ತುಗಳ ಬಗ್ಗೆ ಕಾರ್ಯಗಾರ ಆಯೋಜಿಸಲಾಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ|| ಮೋಕ್ಷ ನಾಯಕ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ, ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಮತಿ ಟೀನಾ ಹೆಚ್.ಎಸ್. ರವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.
ಮಕ್ಕಳ ಹಲ್ಲಿನ ವಿಭಾಗ ಮುಖ್ಯಸ್ಥೆಡಾ| ಸವಿತಾ ಸತ್ಯಪ್ರಸಾದ್‌ರವರು ಎಲ್ಲರನ್ನೂ ಸ್ವಾಗತಿಸಿದರು. ಡಾ| ರಮ್ಯಯಂ.ಕೆ. ವಂದನಾರ್ಪಣೆ ಮಾಡಿದರು. ಕು| ಅನಿಟ್‌ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಿಭಾಗ ಮುಖ್ಯಸ್ಥರುಗಳು ಮತ್ತು ಬೋಧಕ ವರ್ಗದವರು, ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.