Breaking News

ಬೆಳ್ಳಾರೆಯಲ್ಲಿ ಕಾಂಗ್ರೆಸ್‌ನ ಶಕ್ತಿ ಕಾರ್ಯಕ್ರಮಕ್ಕೆ ಚಾಲನೆ

Advt_Headding_Middle
Advt_Headding_Middle

ಬೆಳ್ಳಾರೆಯಲ್ಲಿ ಕಾಂಗ್ರೆಸ್‌ನ ಶಕ್ತಿ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ನಳಿನಾಕ್ಷಿ ,ಮಾಜಿ ತಾಲೂಕು ಪಂಚಾಯತ್ ಸದಸ್ಯ ಅನಿಲ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ನಾಗರಾಜ್, ಉಪಾಧ್ಯಕ್ಷ ಮುಸ್ತಫ, ಸಚಿನ್ ರಾಜ್ ಶೆಟ್ಟಿ, ಪಂಚಾಯತ್ ಸದಸ್ಯ ನಾರಾಯಣ, ಮಾಜಿ ಸದಸ್ಯ ಓವಿನ್ ಪಿಂಟೊ ,ಬೆಳ್ಳಾರೆ ಸೊಸೈಟಿ ಸದಸ್ಯ ಅಬ್ದುಲ್ಲ ಬೆಳ್ಳಾರೆ, ಉಮ್ಮರ್, ಸಂಜೀವ ಮಣಿಯಾಣಿ, ಬಷೀರ್ ನೇಲ್ಯಮಜಲ್, ಹಮೀದ್, ಅಲಿ, ಖದೀರ್ ಮತ್ತು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.