ಪೆರುವಾಜೆ ಗ್ರಾಮ ಪಂಚಾಯತ್ ಗೆ ತಾಲೂಕು ಮಟ್ಟದ ಪುರಸ್ಕಾರ

Advt_Headding_Middle
Advt_Headding_Middle


ಐವರ್ನಾಡಿನಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆಯಲ್ಲಿ ಯಶಸ್ವಿ ಕಾರ್ಯಕ್ರಮ ಅನುಷ್ಟಾನಿಸಿದ ಹಿನ್ನಲೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿಯವರನ್ನು ಶಾಲು ಹೊದಿಸಿ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.