ಸಂಪಾಜೆ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Advt_Headding_Middle
Advt_Headding_Middle

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವು ನ. 8 ರಿಂದ ಆರಂಭಗೊಂಡಿದ್ದು, ಡಿ. 6 ರವರೆಗೆ ನಡೆಯಲಿದೆ. ಡಿ. 7 ರಂದು ರಾತ್ರಿ 7-3೦ಕ್ಕೆ ರಂಗಪೂಜೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.