ಸಂಪಾಜೆಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಸಭೆ, ಆಕ್ಷೇಪಣಾ ಅರ್ಜಿ ಸಲ್ಲಿಕೆ

Advt_Headding_Middle
Advt_Headding_Middle

ಡಾ. ಕಸ್ತೂರಿ ರಂಗನ್ ವರದಿಯ ಜಾರಿಗೆ ಸಂಬಂಧಿಸಿದಂತೆ ಕೇಂದ್ರದ ಪರಿಸರ ಮಂತ್ರಾಲಯ ಇದೀಗ 4 ನೇ ಬಾರಿ ಮತ್ತೆ ಕರಡು ಅಧಿಸೂಚನೆಯನ್ನು ಹೊರಡಿಸಿರುವುದಕ್ಕೆ ಡಿ. 2 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದ್ದು, ಇದರ ಪ್ರಯುಕ್ತ ಕೊ.ಸಂಪಾಜೆ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಸಭೆ ನಡೆಯಿತು. ಆಕ್ಷೇಪಣಾ ಪಟ್ಟಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಪಯಸ್ವಿನಿ ಬ್ಯಾಂಕ್ ಅಧ್ಯಕ್ಷ ಬಾಲಚಂದ್ರ ಕಳಗಿ, ಪಂಚಾಯತ್‌ನ ಅಧ್ಯಕ್ಷ ಕುಮಾರ ಚಿದ್ಕಾರ್, ಬಾ.ಜ.ಪಾ. ಸಮಿತಿ ಅಧ್ಯಕ್ಷ ಓ.ಆರ್.ಮಾಯಿಲಪ್ಪ, ಗ್ರಾ.ಪಂ. ಉಪಾಧ್ಯಕ್ಷ ಸುಂದರ ಮತ್ತು ಸದಸ್ಯರು, ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.