ಸುಳ್ಯ ತಾ. ಅಕ್ಷರ ದಾಸೋಹ ಸಂಘದ ಪದಾಧಿಕಾರಿಗಳ ಆಯ್ಕೆ

Advt_Headding_Middle
Advt_Headding_Middle

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಅಕ್ಷರ ದಾಸೋಹ ನೌಕರರ ಸಂಘ (ಸಿ ಐ ಟಿ ಯು) ದ.ಕ. ಜಿಲ್ಲಾ ಸಮ್ಮೇಳನದಲ್ಲಿ ಸುಳ್ಯ ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲೀಲಾವತಿ ಕೆ. ಅಲೆಕ್ಕಾಡಿಯವರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಜೊತೆ ಕಾರ್ಯದರ್ಶಿ ಲತಾ ಪದವುರವರು ಜಿಲ್ಲಾ ಉಪಾಧ್ಯಕ್ಷರಾಗಿ ಮತ್ತು ತಾಲೂಕು ಉಪಾಧ್ಯಕ್ಷೆ ವಿಜಯಲಕ್ಷ್ಮಿ ಐವರ್ನಾಡು ಮತ್ತು ಸುಳ್ಯ ತಾಲೂಕು ಪ್ರ.ಕಾರ್ಯದರ್ಶಿ ಲೀಲಾವತಿ ಸೂರ್ತಿಲರವರು ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.