ಸುಬ್ರಹ್ಮಣ್ಯ ದೇವಸ್ಥಾನದ ನೌಕರರಿಗೆ ಮ್ಯಾರಥಾನ್ ಓಟ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಶಿಕ್ಷಣ ಸಂಸ್ಥೆ, ದೇವಸ್ಥಾನದ ನೌಕರರಿಗಾಗಿ ಇದೇ ಪ್ರಥಮ ಬಾರಿಗೆ ಮ್ಯಾರಥಾನ್ ಓಟದ ಸ್ಪರ್ಧೆಯು ಜ. ೧ರಂದು ಕುಲ್ಕುಂದದಿಂದ ರಥಬೀದಿಯವರೆಗೆ ನಡೆಯಿತು. ಐನೆಕಿದು- ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ರುದ್ರಪಾದ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯ ಮಾಧವ ಡಿ , ಕೃಷ್ಣ ಮೂರ್ತಿ ಭಟ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಶಿವರಾಮ ರೈ, ಟಿ.ಲೋಲಾಜಾಕ್ಷ, ವಿಮಲಾ ರಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಕೆ.ಎಸ್.ಎಸ್. ಕಾಲೇಜಿನ ಉಪನ್ಯಾಸಕ ಮಂಜುನಾಥ್ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.