Breaking News

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಹೊಸವರ್ಷದ ಸಂಭ್ರಮದ ಧನುಪೂಜೆ

Advt_Headding_Middle
Advt_Headding_Middle

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಹೊಸವರ್ಷದ ಸಂಭ್ರಮದ ಧನುಪೂಜೆಯು ಜ.೧ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಅರಂತೋಡು, ತೊಡಿಕಾನ ಪ್ರಾ.ಕೃ.ಪ.ಸ.ಸಂ. ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಮಾಜಿ ಅಧ್ಯಕ್ಷ ನಾರಾಯಣ ಕೇಕಡ್ಕ, ತೊಡಿಕಾನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಉಳುವಾರು, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ,ಎಸ್.ಪಿ.ಲೋಕನಾಥ್, ಚಂದ್ರಾವತಿ ನಾರಾಯಣ ಕುತ್ತಮೊಟ್ಟೆ, ಭವಾನಿಶಂಕರ ಅಡ್ತಲೆ, ಸಂಪಾಜೆ ಸೊಸೈಟಿ ನಿರ್ದೇಶಕ ಗಣಪತಿ ಭಟ್, ಅರಂತೋಡು ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷರು, ಸದಸ್ಯರು, ಸುಳ್ಯ ಕಾಯರ್ತೋಡಿ ಶ್ರೀ ವಿಷ್ಣು ಭಕ್ತವೃಂದದ ಸದಸ್ಯರು, ಊರ ಹಾಗೂ ಪರವೂರ ಭಕ್ತಾಭಿಮಾನಿಗಳು, ದೇವಸ್ಥಾನದ ಮ್ಯಾನೇಜರ್ ಆನಂದ ಕಲ್ಲಗದ್ದೆ ಮತ್ತು ಸಿಬ್ಬಂದಿ ವರ್ಗ, ಆರ್ಚಕ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.