Breaking News

ಜ.05 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆ

Advt_Headding_Middle
Advt_Headding_Middle

ಅಜಪಿಲ ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾತ್ರೋತ್ಸವದ ಬಗ್ಗೆ ಸಮಾಲೋಚಿಸಲು ಜ. 5 ರಂದು ಬೆಳಿಗ್ಗೆ ಗಂಟೆ 11.30 ಕ್ಕೆ ದೇವಸ್ಥಾನದ ಸಭಾಭವನದಲ್ಲಿ ಭಕ್ತಾದಿಗಳ ಸಭೆಯು ನಡೆಯಲಿದೆ.ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನಿತ್ತು ಸಹಕರಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.