Breaking News

ಬೆಳ್ಳಾರೆ : ಸೋಲಾರ್ ಬೀದಿ ದೀಪ ಅಳವಡಿಕೆ

Advt_Headding_Middle
Advt_Headding_Middle


ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಸೋಲಾರ್ ಬೀದಿ ದೀಪ ಅಳವಡಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಕುಂತಳ ನಾಗರಾಜ್ ಉಪಾಧ್ಯಕ್ಷರಾದ ಮುಸ್ತಪ , ಕಾರ್ಯದರ್ಶಿ ಭವ್ಯ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅನಿಲ್ ರೈ ,ಜಮಾಲುದ್ದೀನ್ ,ಗಣಪತಿ ಖಲೀಲ್ ಅಶ್ರಪ್ ಮತ್ತು ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.