ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕಳಂಜ ಒಕ್ಕೂಟ ಇದರ ವತಿಯಿಂದ ‘ಸ್ವಚ್ಛ ಭಾರತ’ದ ಕಲ್ಪನೆಯಡಿಯಲ್ಲಿ ಧಾರ್ಮಿಕ ಕೇಂದ್ರ ಗಳ ಸ್ವಚ್ಛತಾ ಕಾರ್ಯಕ್ರಮದ ಭಾಗವಾಗಿ ಇಂದು ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ  ರಘುನಾಥ ರೈ, ಉಪಾಧ್ಯಕ್ಷರಾದ  ಶೇಷಪ್ಪ ಗೌಡ, ಕಳಂಜ ಒಕ್ಕೂಟದ ಅಧ್ಯಕ್ಷರಾದ  ನಾರಾಯಣ ಕೆ, ಸೇವಾ ಪ್ರತಿನಿಧಿ ಶ್ರೀಮತಿ ಗೀತಾ ಹಾಗು ಎಲ್ಲಾ ಧರ್ಮಸ್ಥಳ ಸ್ವ ಸಹಾಯ ಸಂಘಗಳ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.