Breaking News

ಕನಕಮಜಲು: ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

Advt_Headding_Middle
Advt_Headding_Middle

ಕನಕಮಜಲು ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಳಿಯಾಟ ಉತ್ಸವ ನಡೆಸುವ ಬಗ್ಗೆ ತಾಂಬೂಲ ಪ್ರಶ್ನೆ ಚಿಂತನೆ ಕಾರ್ಯಕ್ರಮವು ಜ್ಯೋತಿಷಿ, ಶಶಿಧರ ಕುತ್ತಿಕೋಲು ಅವರ ನೇತೃತ್ವದಲ್ಲಿ ಜ.5ರಂದು ನಡೆಯಿತು.


ಮುಂದಿನವರ್ಷ 2020ರಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಉತ್ಸವ ನಡೆಸುವ ಕುರಿತು ಸಮಿತಿ ರಚಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ವಯನಾಟ್ ಕುಲವನ್ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯವರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.