Breaking News

ಐವರ್ನಾಡು : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ

Advt_Headding_Middle
Advt_Headding_Middle

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜ. 07ರಂದು ಗ್ರಾಮಸ್ಥರ ಶ್ರಮದಾನದ ಮೂಲಕ ಸಭಾಭವನದ ಮೇಲ್ಛಾವಣಿಯ ಶೀಟ್ ಗಳನ್ನು ತೆಗೆಯಲಾಯಿತು. ಗ್ರಾಮದ ಎಲ್ಲಾ ಭಾಗಗಳ ಜನರು ಶ್ರಮದಾನದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.