ದುಗಲಡ್ಕದಲ್ಲಿ ಕಬಡ್ಡಿ ಪಂದ್ಯಾಟ: ಎಸ್. ಸಂಶುದ್ದೀನ್‌ಗೆ ಸನ್ಮಾನ

Advt_Headding_Middle
Advt_Headding_Middle

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕ ಎಂಬಲ್ಲಿ ಕೆ.ಎಸ್.ಎಫ್. ಫ್ರೆಂಡ್ಸ್ ಆಶ್ರಯದಲ್ಲಿ ಅಹರ್ನಿಶಿಯಾಗಿ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ರವರು ದುಗ್ಗಲಡ್ಕ ಟೌನ್ ಫೀಡರ್ ಹಾಗೂ ಯಾತ್ರಿನಿವಾಸ್, ಮೆಸ್ಕಾಂ ಲಿಂಕ್ ಲೈನ್ ಹಾಗೂ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಕಾಮಗಾರಿಗೆ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸುಳ್ಯ ಶಾಸಕ ಎಸ್. ಅಂಗಾರರವರು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ, ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ಸ್ಥಳೀಯ ಧುರೀಣರಾದ ಭವಾನಿಶಂಕರ್ ಕಲ್ಮಡ್ಕ ಮೊದಲಾದವರು ಉಪಸ್ಥಿತರಿದ್ದರು. ಸಂಶುದ್ದೀನ್‌ರವರು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.