Breaking News

ಕೊಲ್ಲಮೊಗ್ರು:ವಿಜಯ ಬ್ಯಾಂಕ್ ವಿಲೀನ ಖಂಡಿಸಿ ಪ್ರತಿಭಟನೆ

Advt_Headding_Middle
Advt_Headding_Middle

ದೇಶದ ಪ್ರತಿಷ್ಟಿತ ವಿಜಯಾ ಬ್ಯಾಂಕ್‌ನ್ನು ಬರೋಡ ಮತ್ತು ದೇನಾ ಬ್ಯಾಂಕಿನೊಂದಿಗೆ ವಿಲೀನಗೊಳಿಸಿರುವ ಕೇಂದ್ರ ಸರಕಾರದ ನಿರ್ಣಯದ ವಿರುದ್ದ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಕೊಲ್ಲಮೊಗರು ವಿಜಯ ಬ್ಯಾಂಕ್ ಶಾಖೆ ಯ ಎದುರು ಪ್ರತಿಭಟನೆ ನಡೆಸಲಾಯಿತು.ಸತೀಶ್ ಕೂಜುಗೋಡು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಮುಖರು ಉಪಸ್ತಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.