ಹರಿಹರ: ಬ್ರಹ್ಮಕಲಶೋತ್ಸವ ಜ.೧೭ರಂದು ಸಮಾಲೋಚನೆ ಸಭೆ

Advt_Headding_Middle
Advt_Headding_Middle
Advt_Headding_Middle

 ಇತಿಹಾಸ ಪ್ರಸಿದ್ಧ ಹರಿಹರ ಪಳ್ಳತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್‍ಯಗಳು ಪ್ರಗತಿ ಹಂತದಲ್ಲಿದ್ದು ಮುಂದಿನ ಪೆಬ್ರವರಿ ತಿಂಗಳ ೧೭ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಯಶಸ್ವಿಗೆ ಸಹಕರಿಸಲಲು ಸ್ವಸಹಾಯ ಗುಂಪುಗಳ ಸದಸ್ಯರ, ಸಂಘಸಂಸ್ಥೆಗಳ ಪೂರ್ವಭಾವಿ ಸಮಾಲೋಚನಾ ಸಭೆ ದೇಗುಲದ ಸಭಾಂಗಣದಲ್ಲಿ ಜ.೧೭ರಂದು ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ಧೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಮಾರ್ಗದರ್ಶನ ನೀಡುವರು. ಈ ಸಮಾಲೋಚನಾ ಸಭೆಯಲ್ಲಿ ಊರಿನ ಹಾಗೂ ಹತ್ತಿರದ ಊರುಗಳ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಕೃಷ್ಣ ಕುದ್ಕುಳಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕಿಶೋರು ಕುಮಾರ್ ಕೂಜುಕೋಡು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕೂಜುಗೋಡು ಇವರುಗಳು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.