ರೆಂಜಾಳ : ಜಾತ್ರೋತ್ಸವ ಸಮಿತಿ ರಚನೆ

Advt_Headding_Middle
Advt_Headding_Middle

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ ೨೪ರಿಂದ ೩೧ ರವರೆಗೆ ಜಾತ್ರೋತ್ಸವ ನಡೆಯಲಿದ್ದು, ಇದರ ಪೂರ್ವಬಾವಿಯಾಗಿ ಜಾತ್ರೋತ್ಸವ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಸವಿನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಾಂತ ಗುಳಿಗಮೂಲೆ, ಖಜಾಂಜಿಯಾಗಿ ದಿನೇಶ ಕೊರತ್ತೋಡಿ ಹಾಗೂ ಸದಸ್ಯರುಗಳನ್ನು ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.